ಪರ್ಯಾಯ ಶ್ರೀ ಕೃಷ್ಣಾಪುರ ಮಠ ಶ್ರೀ ಕೃಷ್ಣ ಮಠ ಉಡುಪಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ಯಕ್ಷ ಶಿಕ್ಷಣ ಟ್ರಸ್ಟ್ (ರಿ) ಇವರ ಉಡುಪಿ ಕಿಶೋರ ಯಕ್ಷಗಾನ ಸಂಭ್ರಮ 2022 ಕಾರ್ಯಕ್ರಮದಲ್ಲಿ ದಿನಾಂಕ 06-12 - 2022 ರಂದು ಸರಕಾರಿ ಪದವಿ ಪೂರ್ವ ಕಾಲೇಜು ಮಲ್ಪೆ ಇದರ ಪ್ರೌಢಶಾಲಾ ವಿದ್ಯಾರ್ಥಿಗಳು "ಮೈಂದ - ದ್ವಿವಿದ ಕಾಳಗ " ಯಕ್ಷಗಾನ ಪ್ರಸಂಗದ ಪ್ರದರ್ಶನ ಬಹಳ ಅದ್ಭುತವಾಗಿ ಕೊಟ್ಟರು.


