Pages

Tuesday, December 6, 2022

ಯಕ್ಷಗಾನ

ಪರ್ಯಾಯ ಶ್ರೀ ಕೃಷ್ಣಾಪುರ ಮಠ ಶ್ರೀ ಕೃಷ್ಣ ಮಠ ಉಡುಪಿ  ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ಯಕ್ಷ ಶಿಕ್ಷಣ ಟ್ರಸ್ಟ್ (ರಿ) ಇವರ  ಉಡುಪಿ ಕಿಶೋರ ಯಕ್ಷಗಾನ ಸಂಭ್ರಮ 2022  ಕಾರ್ಯಕ್ರಮದಲ್ಲಿ ದಿನಾಂಕ 06-12 - 2022 ರಂದು ಸರಕಾರಿ ಪದವಿ ಪೂರ್ವ ಕಾಲೇಜು ಮಲ್ಪೆ ಇದರ ಪ್ರೌಢಶಾಲಾ ವಿದ್ಯಾರ್ಥಿಗಳು "ಮೈಂದ - ದ್ವಿವಿದ ಕಾಳಗ " ಯಕ್ಷಗಾನ ಪ್ರಸಂಗದ ಪ್ರದರ್ಶನ ಬಹಳ ಅದ್ಭುತವಾಗಿ ಕೊಟ್ಟರು. 







No comments:

Post a Comment